ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ,ಕೃಷಿ ಮತ್ತು ಸಾಂಸ್ಕೃತಿಕ ಸಂಘ (ರಿ)

ಕಲ್ಯಾಣ ಕರ್ನಾಟಕ ವಿಭಾಗದ 06 ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಬೀದರ, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಗಳಲ್ಲಿ ಸರ್ವರ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಯೋಜನೆ ರೂಪಿಸುವ ನಿಟ್ಟಿನಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು ರಾಜ್ಯ ಸರ್ಕಾರದ ಸ್ವಾಮ್ಯದಲ್ಲಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘವನ್ನು ರಚಿಸಿ, ಕಲ್ಯಾಣ ಕರ್ನಾಟಕ ಭಾಗದ ಹಿರಿಯ ಧುರಿಣರು ಮಾಜಿ ಸಂಸದರು ಹಾಗೂ ಮಾಜಿ ರಾಜ್ಯಸಭೆ ಸದಸ್ಯರಾದ ಡಾ. ಬಸವರಾಜ ಪಾಟೀಲ್ ಸೇಡಂರವರನ್ನು ಸಂಘದ ಅಧ್ಯಕ್ಷರನ್ನಾಗಿ ನಿಯುಕ್ತಿಗೊಳಿಸಿ, ಸಚಿವ ದರ್ಜೆ ಸ್ಥಾನಮಾನ ಒದಗಿಸಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ ರೂ. 500.00 ಕೋಟಿ ಅನುದಾನ ಒದಗಿಸುವದಾಗಿ ಬಜೆಟನಲ್ಲಿ ಘೋಷಿಸಿರುತ್ತಾರೆ.

ವಿಳಾಸ ಮಾಹಿತಿ

ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘ, ಐವನ್ ಇ ಶಾಹಿ ರಸ್ತೆ, ಕಲಬುರಗಿ ವಿಭಾಗ, ಕಲಬುರಗಿ.

ದೂರವಾಣಿ & ಇಮೇಲ್

ಇಮೇಲ್: ID.kksecklb@gmail.com
ದೂರವಾಣಿ: +91-08472-227712

ಕಚೇರಿ ಸಮಯ

10 AM to 5 PM